Job 29:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ದಿನಗಳಲ್ಲಿ ಜನರು ನನಗೆ ಕಿವಿಗೊಡುತ್ತಿದ್ದರು; ನನ್ನ ಆಲೋಚನೆಯನ್ನು ಕೇಳಲು ಮೌನದಿಂದ ಕಾದುಕೊಂಡಿರುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು, ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು.
Kannada BSI Bible 2016
ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು.
Kannada Bible (KNCL) BSI 2016
ಜನರು ನನ್ನ ಮಾತಿಗೆ ಕಿವಿಗೊಡಲು ಕಾದಿರುತ್ತಿದ್ದರು ನನ್ನಾಲೋಚನೆಯನು ಅರಿಯಲು ನಿಶ್ಯಬ್ದವಾಗಿರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಜನರು ನನಗೆ ಕಿವಿಗೊಟ್ಟು ಎದುರುನೋಡುತ್ತಿದ್ದರು. ನನ್ನ ಆಲೋಚನೆ ಕೇಳಲು ಮೌನವಾಗಿರುತ್ತಿದ್ದರು.