Job 29:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದಿನಗಳಲ್ಲಿ ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು; ನನ್ನ ಮಕ್ಕಳು ನನ್ನ ಸುತ್ತಲೂ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು, ನನ್ನ ಮಕ್ಕಳು ನನ್ನ ಸುತ್ತಲಿದ್ದರು.
Kannada BSI Bible 2016
ಸರ್ವ ಶಕ್ತನು ಇನ್ನೂ ನನ್ನ ಸಂಗಡ ಇದ್ದನು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವಶಕ್ತನು ಇನ್ನೂ ನನ್ನೊಂದಿಗಿದ್ದನು, ನನ್ನ ಮಕ್ಕಳು ನನ್ನ ಸುತ್ತಲಿದ್ದರು.
Kannada Bible (KNCL) BSI 2016
ಸರ್ವಶಕ್ತನು ಆಗ ನನ್ನ ಸಂಗಡವಿದ್ದನು ನನ್ನ ಸುತ್ತಲೂ ನನ್ನ ಮಕ್ಕಳು ಇರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸರ್ವಶಕ್ತರು ನನ್ನ ಸಂಗಡ ಇರುತ್ತಿದ್ದರು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು.