Job 29:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿದ್ದ ಜನರೆಲ್ಲರೂ ನನ್ನನ್ನು ಗೌರವಿಸುತ್ತಿದ್ದರು. ಯೌವನಸ್ಥರು ನನ್ನನ್ನು ಕಂಡು ಹಿಂದಕ್ಕೆ ಸರಿದು ದಾರಿಮಾಡಿಕೊಡುತ್ತಿದ್ದರು; ವೃದ್ಧರು ಗೌರವದಿಂದ ಎದ್ದುನಿಂತುಕೊಳ್ಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೌವನಸ್ಥರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು, ವೃದ್ಧರು ಎದ್ದು ನಿಂತರು.
Kannada BSI Bible 2016
ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೌವನಸ್ಥರು ನನ್ನನ್ನು ನೋಡಿ ಹಿಂದಾದರು, ವೃದ್ಧರು ಎದ್ದು ನಿಂತರು,
Kannada Bible (KNCL) BSI 2016
ಯುವಕರು ಸರಿಯುತ್ತಿದ್ದರು ಪಕ್ಕಕ್ಕೆ ಮುದುಕರು ಎದ್ದು ನಿಲ್ಲುತ್ತಿದ್ದರು ತಟ್ಟನೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುವಕರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು; ವೃದ್ಧರು ಸಹ ಎದ್ದು ನಿಲ್ಲುತ್ತಿದ್ದರು.