Job 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿಕೊಂಡ ಅಧಿಪತಿಗಳೊಡನೆ ನಾನು ವಿಶ್ರಮಿಸಿಕೊಳ್ಳುತ್ತಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು.
Kannada BSI Bible 2016
ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರವಿುಸಿಕೊಳ್ಳುತ್ತಿದ್ದೆನು.
Kannada Bible (KNCL) BSI 2016
ಮನೆಗಳಲ್ಲಿ ತಮಗಾಗಿ ಬೆಳ್ಳಿಬಂಗಾರಗಳನ್ನು ತುಂಬಿಸಿಕೊಂಡಿದ್ದ ಅಧಿಪತಿಗಳೊಡನೆ ನಾನು ಶ್ರಮಿಸುತ್ತಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಂಗಾರವನ್ನು ಕೂಡಿಸಿಟ್ಟು, ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡ ವಿಶ್ರಮಿಸಿಕೊಳ್ಳುತ್ತಿದ್ದೆನು.