Job 3:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನಗೆ ಸಮಾಧಾನವಿಲ್ಲ; ವಿಶ್ರಾಂತಿಯೂ ಇಲ್ಲ. ನನಗೆ ಉಪಶಮನವಿಲ್ಲ; ನನಗಿರುವುದು ಕೇವಲ ಕಷ್ಟವೊಂದೇ!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ಯಾವ ಶಾಂತಿಯೂ, ವಿಶ್ರಾಂತಿಯೂ, ಉಪಶಮನವೂ ಇರುವುದಿಲ್ಲ, ಯಾವಾಗಲೂ ಕಳವಳವೇ.”
Kannada BSI Bible 2016
ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಯಾವ ಶಾಂತಿಯೂ ವಿಶ್ರಾಂತಿಯೂ ಉಪಶಮನವೂ ಇರುವದಿಲ್ಲ; ಯಾವಾಗಲೂ ಕಳವಳವೇ.
Kannada Bible (KNCL) BSI 2016
ನನಗಿಲ್ಲ ಶಾಂತಿ, ವಿಶ್ರಾಂತಿ, ಉಪಶಮನ ನನಗಿರುವುದೆಂದರೆ ನಿರಂತರ ಯಾತನ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ಶಾಂತಿ ಇಲ್ಲ, ವಿಶ್ರಾಂತಿಯೂ ಇಲ್ಲ; ನಾನು ಸಮಾಧಾನವಾಗಿಯೂ ಇಲ್ಲ, ಯಾವಾಗಲೂ ಕಳವಳವೇ ಇರುತ್ತದೆ.”