Job 3:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದಿನವು ಕತ್ತಲೆಯಾಗಲಿ. ಆ ದಿನದ ಬಗ್ಗೆ ಮೇಲಿನ ಲೋಕದ ದೇವರು ಯೋಚಿಸದಿರಲಿ. ಆ ದಿನದ ಮೇಲೆ ಬೆಳಕು ಬೆಳಗದಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನವು ಕತ್ತಲೆಯಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.
Kannada BSI Bible 2016
ಆ ದಿವಸವು ಕತ್ತಲಾಗಲಿ; ಮೇಲಿನಿಂದ ದೇವರು ಅದನ್ನು ಗೌರವಿಸದಿರಲಿ; ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿವಸವು ಕತ್ತಲೆಯಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ;
Kannada Bible (KNCL) BSI 2016
ಆ ದಿನವು ಕಗ್ಗತ್ತಲಾಗಲಿ ಸೂರ್ಯನ ಬೆಳಕು ಅದರ ಮೇಲೆ ಬೀಳದಿರಲಿ ಉನ್ನತ ದೇವರು ಅದನ್ನು ಲೆಕ್ಕಿಸದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸವು ಕತ್ತಲಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.