Job 3:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾರ್ಗತ್ತಲೆಯು ಆ ರಾತ್ರಿಯನ್ನು ಆವರಿಸಿಕೊಳ್ಳಲಿ. ಆ ರಾತ್ರಿಯು ವರ್ಷದ ದಿನಗಳಲ್ಲಿ ಒಂದು ದಿನವೆಂದು ಲೆಕ್ಕಿಸಲ್ಪಡದಿರಲಿ; ಅದು ಯಾವ ತಿಂಗಳುಗಳಲ್ಲೂ ಸೇರಿಸಲ್ಪಡದಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾರ್ಗತ್ತಲು ಆ ರಾತ್ರಿಯನ್ನು ಹಿಡಿದುಕೊಳ್ಳಲಿ, ಅದು ಮಾಸಗಳ ಲೆಕ್ಕದಲ್ಲಿ ಸೇರದೆ ಸಂವತ್ಸರದ ದಿನಗಳಲ್ಲಿ ಹರ್ಷಿಸದೆ ಇರಲಿ.
Kannada BSI Bible 2016
ಆ ರಾತ್ರಿಯನ್ನು ಅಂಧಕಾರವು ಮುತ್ತಲಿ, ಅದು ವರುಷದ ದಿವಸಗಳಲ್ಲಿ ಸಂತೋಷಪಡದಿರಲಿ; ತಿಂಗಳುಗಳ ಲೆಕ್ಕದಲ್ಲಿ ಸೇರದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾರ್ಗತ್ತಲು ಆ ರಾತ್ರಿಯನ್ನು ಹಿಡಿದುಕೊಳ್ಳಲಿ, ಅದು ಮಾಸಗಳ ಲೆಕ್ಕದಲ್ಲಿ ಸೇರದೆ ಸಂವತ್ಸರದ ದಿನಗಳಲ್ಲಿ ಹರ್ಷಿಸದೆ ಇರಲಿ.
Kannada Bible (KNCL) BSI 2016
ಕಾರ್ಗತ್ತಲು ಆ ರಾತ್ರಿಯನ್ನು ಮುತ್ತಲಿ ಆ ಇರುಳು ತಿಂಗಳ ಲೆಕ್ಕಕೆ ಸೇರದಿರಲಿ ಪಂಚಾಂಗದಲಿ ಅದು ಪರಿಗಣಿತವಾಗದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ರಾತ್ರಿಯನ್ನು ಅಂಧಕಾರವು ಮುತ್ತಲಿ; ವರ್ಷದ ದಿನಗಳಲ್ಲಿ ಆ ದಿನವನ್ನು ಸೇರಿಸದಿರಲಿ. ಅದು ತಿಂಗಳುಗಳನ್ನು ಲೆಕ್ಕಿಸದಿರಲಿ.