Job 3:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೆವ್ಯಾತಾನನನ್ನು ಎಬ್ಬಿಸಬಲ್ಲ ಹಾಗೂ ದಿನಗಳನ್ನು ಶಪಿಸುವ ಮಾಂತ್ರಿಕರು ನಾನು ಹುಟ್ಟಿದ ರಾತ್ರಿಯನ್ನು ಶಪಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ.
Kannada BSI Bible 2016
ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಘಟಸರ್ಪವನ್ನು ಎಬ್ಬಿಸುವದರಲ್ಲಿಯೂ ದಿನಗಳನ್ನು ಶಪಿಸುವದರಲ್ಲಿಯೂ ಜಾಣರಾದ [ಮಾಂತ್ರಿಕರು] ಅದಕ್ಕೆ ಶಾಪ ಕೊಡಲಿ.
Kannada Bible (KNCL) BSI 2016
ಮಾಟಮಂತ್ರಗಾರರು ಅದಕ್ಕೆ ಶಾಪಹಾಕಲಿ ಘಟಸರ್ಪವೆಬ್ಬಿಸಬಲ್ಲ ಗಾರುಡಿಗರು ಅದನು ಧಿಕ್ಕರಿಸಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ ದಿನಗಳನ್ನು ಶಪಿಸುವುದರಲ್ಲಿಯೂ ನಿಪುಣರಾದವರು ಆ ದಿನವನ್ನು ಶಪಿಸಲಿ.