Job 3:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನದ ಮುಂಜಾನೆಯ ನಕ್ಷತ್ರಗಳು ಕತ್ತಲಾಗಲಿ. ಅದು ಮುಂಜಾನೆಯ ಬೆಳಕಿಗಾಗಿ ಎದುರು ನೋಡಿದರೂ ಹೊಂದದಿರಲಿ. ಅದು ಸೂರ್ಯೋದಯದ ಕಿರಣಗಳನ್ನು ನೋಡದಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ.
Kannada BSI Bible 2016
ಅದರ ಸಂಧ್ಯಾರುಣದ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದು ಕೊಳ್ಳಲೂ ಬಾರದಿರಲಿ; ಅದು ದಿನದ ಉದಯವನ್ನು ನೋಡದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ವಿುಣುಕದೆ ಹೋಗಲಿ, ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ, ಅರುಣೋದಯವೆಂಬ ರೆಪ್ಪೆ ತೆರೆಯುವದನ್ನು ಅದು ಕಾಣದಿರಲಿ.
Kannada Bible (KNCL) BSI 2016
ಮುಂಜಾನೆಯ ತಾರೆಗಳು ಆ ದಿನದೊಳು ಮಿಣುಕದಿರಲಿ ಇದಿರುನೋಡಿದರೂ ಬೆಳಕನು ಕಾಣದಿರಲಿ ಅರುಣೋದಯ ಕಣ್ದೆರೆವುದನು ಅದು ನೋಡದಿರಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಮುಂಜಾನೆಯ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದುಕೊಂಡರೂ ಬಾರದಿರಲಿ ಅರುಣೋದಯವು ಆ ದಿನವನ್ನು ನೋಡದಿರಲಿ.