Job 30:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾತ್ರಿಯಲ್ಲಿ ನನ್ನ ಎಲುಬುಗಳೆಲ್ಲಾ ನೋಯುತ್ತವೆ. ನನ್ನನ್ನು ಕಚ್ಚುತ್ತಿರುವ ನೋವು ನಿಲ್ಲುವುದೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ.
Kannada BSI Bible 2016
ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವದಿಲ್ಲ.
Kannada Bible (KNCL) BSI 2016
ಇರುಳು ನನ್ನೆಲುಬುಗಳನು ಕೊರೆದು ಕೀಳುತ್ತಿದೆ ಸಂಕಟಗಳು ನನ್ನನು ಎಡೆಬಿಡದೆ ತಿನ್ನುತ್ತಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ಕೊರೆಯುತ್ತಿವೆ; ನನ್ನ ಸಂಕಟಗಳು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ.