Job 30:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನನ್ನ ಮೇಲಂಗಿಯ ಕೊರಳಪಟ್ಟಿಯನ್ನು ಹಿಡಿದು ನನ್ನ ಬಟ್ಟೆಯನ್ನು ತಿರುವಿಬಿಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಬಟ್ಟೆಯು ರೋಗದ ಅಧಿಕ ಬಲದಿಂದ ಕೆಟ್ಟುಹೋಗಿ; ಅಂಗಿಯ ಕೊರಳ ಪಟ್ಟಿಯ ಹಾಗೆ ನನ್ನನ್ನು ಸುತ್ತಿಕೊಂಡಿದೆ.
Kannada BSI Bible 2016
ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಬಟ್ಟೆಯು [ರೋಗದ ] ಅಧಿಕ ಬಲದಿಂದ ಕೆಟ್ಟುಹೋಗಿ ಅಂಗಿಯ ಕೊರಳಪಟ್ಟಿಯ ಹಾಗೆ ನನ್ನನ್ನು ಸುತ್ತಿಕೊಂಡಿದೆ.
Kannada Bible (KNCL) BSI 2016
ನನ್ನ ಬಟ್ಟೆಯನು ಗಟ್ಟಿಯಾಗಿ ಹಿಡಿದಿದ್ದಾರೆ ಕೊರಳಪಟ್ಟಿಯಂತೆ ಹಿಸುಕಿ ಹಿಂಡುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಅಧಿಕ ಬಲದಲ್ಲಿ ನನ್ನ ಬಟ್ಟೆಯು ರೋಗದಿಂದ ಬಿಗಿಯಾಗಿ, ಅಂಗಿಯ ಕೊರಳ ಪಟ್ಟಿಯಂತೆ ನನ್ನನ್ನು ಸುತ್ತಿಕೊಂಡಿದೆ.