Job 30:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮನುಷ್ಯರು ಬಡಕಲಾಗಿದ್ದರು; ತಿನ್ನಲಿಕ್ಕಿಲ್ಲದೆ ಹಸಿವೆಯಿಂದಿದ್ದರು; ಅಡವಿಯ ಒಣಧೂಳನ್ನು ತಿನ್ನುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ, ನಿನ್ನೆಯವರೆಗೂ ಹಾಳುಬೀಳಾದ ಒಣ ನೆಲವನ್ನು ನೆಕ್ಕುವರು.
Kannada BSI Bible 2016
ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕೊರತೆಯಿಂದಲೂ ಹಸಿವಿನಿಂದಲೂ ಸೊರಗಿ ನಿನ್ನೆಯವರೆಗೂ ಹಾಳುಬೀಳಾಗಿದ್ದ ಒಣನೆಲವನ್ನು ನೆಕ್ಕುವರು.
Kannada Bible (KNCL) BSI 2016
ಕೊರತೆಯಿಂದ, ಬರದಿಂದ ಅವರು ಸೊರಗಿಹೋಗಿದ್ದರು ನಿನ್ನೆಯವರೆಗೂ ಹಾಳುಬೀಳಾದ ನೆಲವನ್ನು ನೆಕ್ಕುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಡತನದಿಂದಲೂ ಹಸಿವಿನಿಂದಲೂ ಬಳಲಿಹೋಗಿದ್ದರು. ನಿರ್ಜನ ಮತ್ತು ಕತ್ತಲೆಯಾದ ಮರುಭೂಮಿಗಳ ಕಡೆಗೆ ಆಹಾರಕ್ಕಾಗಿ ಓಡಾಡುತ್ತಿದ್ದರು.