Job 31:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ವ್ಯಭಿಚಾರ ಅವಮಾನಕರ. ಆ ಪಾಪಕ್ಕೆ ದಂಡನೆಯಾಗಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹೀಗೆ ಮಾಡಿದ್ದರೆ ಅದು ದುಷ್ಕಾರ್ಯವೇ ಸರಿ, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು.
Kannada BSI Bible 2016
ಯಾಕಂದರೆ ಅದು ಮಹಾ ಪಾಪವೂ ಹೌದು, ನ್ಯಾಯಾಧಿಪತಿಗಳಿಗೆ ಬರುವ ಅಕ್ರಮವೂ ಆಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
[ನಾನು ಹೀಗೆ ಮಾಡಿದ್ದರೆ] ಅದು ದುಷ್ಕಾರ್ಯವೇ ಸರಿ, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು,
Kannada Bible (KNCL) BSI 2016
ಏಕೆಂದರೆ ಅಂಥ ನಡತೆ ಕಾಮುಕತನವಾಗುತ್ತಿತ್ತು ನ್ಯಾಯಾಧಿಪತಿಗಳ ದಂಡನೆಗೆ ತಕ್ಕ ಅಪರಾಧವಾಗುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ಹಾಗೆಲ್ಲಾ ಮಾಡಿದ್ದರೆ, ಅಂಥ ನಡತೆ ದುಷ್ಕಾರ್ಯವಾಗುತ್ತಿತ್ತು, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾಗುತ್ತಿತ್ತು.