Job 31:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರಿಗೆ ಬಟ್ಟೆಗಳನ್ನು ಕೊಟ್ಟೆನು. ನನ್ನ ಕುರಿಗಳ ಉಣ್ಣೆಯಿಂದ ಅವರ ಮೈಯನ್ನು ಬೆಚ್ಚಗೆ ಮಾಡಿದೆನು. ಅವರು ನನ್ನನ್ನು ಪೂರ್ಣಹೃದಯದಿಂದ ಆಶೀರ್ವದಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ, ನಾನು ಅವರಿಂದ ಹರಸಲ್ಪಡಲಿಲ್ಲವೋ?
Kannada BSI Bible 2016
ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ ನಾನು ಹರಸಲ್ಪಡಲಿಲ್ಲವೋ?
Kannada Bible (KNCL) BSI 2016
ಅವರನು ನಾನು ಬೆಚ್ಚಗಾಗಿಸದೆ ಹೋಗಿದ್ದರೆ ನನ್ನ ಕುರಿಉಣ್ಣೆಯಿಂದ, ಅವರು ನನ್ನನು ಹರಸದೇಹೋಗಿದ್ದರೆ ತಮ್ಮ ಅಂತರಾಳದಿಂದ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಬಡವರು ನನ್ನ ಕುರಿ ಉಣ್ಣೆಯಿಂದ ಬೆಚ್ಚಗಾಗಿ, ತಮ್ಮ ಅಂತರಾಳದಿಂದ ನನ್ನನ್ನು ಹರಸಲಿಲ್ಲವೋ?