Job 31:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಹಾಗೆ ಮಾಡಿದ್ದರೆ, ನನ್ನ ತೋಳು ಕೀಲುತಪ್ಪಿ ಭುಜದಿಂದ ಮುರಿದುಬೀಳಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿದ್ದರೆ ನನ್ನ ಹೆಗಲಿನ ಕೀಲು ತಪ್ಪಲಿ, ತೋಳು ಸಂದಿನಿಂದ ಮುರಿದು ಬೀಳಲಿ.
Kannada BSI Bible 2016
ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿದ್ದರೆ ನನ್ನ ಹೆಗಲಿನ ಕೀಲು ತಪ್ಪಲಿ! ತೋಳು ಸಂದಿನಿಂದ ಮುರಿದು ಬೀಳಲಿ.
Kannada Bible (KNCL) BSI 2016
ನನ್ನ ಹೆಗಲಿನ ಕೀಲು ತಪ್ಪಿಹೋಗಲಿ ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹೆಗಲು, ಬೆನ್ನಿನ ಕೀಲು ತಪ್ಪಿಹೋಗಲಿ; ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ.