Job 31:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ವೈರಿಗಳು ನಾಶವಾದಾಗ, ನಾನೆಂದೂ ಸಂತೋಷಪಡಲಿಲ್ಲ. ನನ್ನ ವೈರಿಗಳಿಗೆ ಕೇಡಾದಾಗ ನಾನೆಂದೂ ನಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನನ್ನು ದ್ವೇಷಿಸುವವನಿಗೆ ಕೇಡು ಬಂದಾಗ ಉಬ್ಬಿಕೊಂಡು, ಅವನ ನಾಶನಕ್ಕೆ ಹಿಗ್ಗಿದೆನೋ?
Kannada BSI Bible 2016
ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ದ್ವೇಷಿಸುವವನಿಗೆ ಕೇಡುಬಂದಾಗ ಉಬ್ಬಿಕೊಂಡು ಅವನ ನಾಶನಕ್ಕೆ ಹಿಗ್ಗಿದೆನೋ?
Kannada Bible (KNCL) BSI 2016
ನನ್ನ ವೈರಿಗೆ ಕೇಡುಬಂದಾಗ ನಾನು ಹಿಗ್ಗಿದೆನೋ? ಅವನ ವಿನಾಶಕ್ಕಾಗಿ ನಾನು ಸಂತೋಷಪಟ್ಟೆನೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ವೈರಿಯ ನಾಶಕ್ಕೆ ನಾನು ಸಂತೋಷಪಟ್ಟು, ವೈರಿಗೆ ಕೇಡು ಬಂದಾಗ ಹಿಗ್ಗಿಕೊಂಡು ಗರ್ವಪಟ್ಟೆನೋ?