Job 31:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ವೈರಿಗಳನ್ನು ಶಪಿಸಿ, ಅವರಿಗೆ ಸಾವನ್ನು ಕೋರಲು ನಾನೆಂದೂ ನನ್ನ ಬಾಯಿಗೆ ಅವಕಾಶ ಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲವೇ ಇಲ್ಲ, ನನ್ನ ಬಾಯಿ ಅವನನ್ನು ಶಪಿಸಿ ಅವನ ಪ್ರಾಣ ಹೋಗಲಿ ಎಂದು ಬೇಡಿಕೊಂಡು ಪಾಪವಶವಾಗುವುದಕ್ಕೆ ನಾನು ಒಪ್ಪಲೇ ಇಲ್ಲ.
Kannada BSI Bible 2016
ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲ, ನನ್ನ ಬಾಯಿ ಅವನನ್ನು ಶಪಿಸಿ ಅವನ ಪ್ರಾಣ ಹೋಗಲಿ ಎಂದು ಬೇಡಿಕೊಂಡು ಪಾಪವಶವಾಗುವದಕ್ಕೆ ನಾನು ಒಪ್ಪಲೇ ಇಲ್ಲ.
Kannada Bible (KNCL) BSI 2016
ಇಲ್ಲ, ಅವನು ಸಾಯಲಿ ಎಂದು ನನ್ನ ಬಾಯಿ ಶಪಿಸಿಲ್ಲ ಅಂಥ ಪಾಪಕಟ್ಟಿಕೊಳ್ಳಲು ನನ್ನ ಮನ ಒಪ್ಪಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲ, ಅವನ ಸಾಯಲಿ ಎಂದು ನಾನು ಶಾಪ ಕೊಡಲಿಲ್ಲ. ನಾನು ನನ್ನ ಬಾಯಿಂದ ಅಂಥ ಪಾಪಮಾಡಲಿಲ್ಲ.