Job 32:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದಕಾರಣ ಎಲೀಹು ಎಂಬ ನಾನು ಹೇಳುವೆ, ನನಗೆ ಕಿವಿಗೊಡಿರಿ! ನಾನು ಸಹ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ, “ನನ್ನ ಕಡೆಗೆ ಕಿವಿಗೊಡಿರಿ, ನಾನು ನನ್ನ ಅಭಿಪ್ರಾಯವನ್ನು ಅರಿಕೆಮಾಡುವೆನೆಂದು ಹೇಳಿಕೊಳ್ಳುತ್ತೇನೆ.
Kannada BSI Bible 2016
ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ - ನನ್ನ ಕಡೆಗೆ ಕಿವಿಗೊಡಿರಿ, ನಾನೂ ನನ್ನ ಅಭಿಪ್ರಾಯವನ್ನು ಅರಿಕೆ ಮಾಡುವೆನೆಂದು ಹೇಳಿಕೊಳ್ಳುತ್ತೇನೆ.
Kannada Bible (KNCL) BSI 2016
ಆದಕಾರಣ ನನ್ನ ಕಡೆಗೂ ಕಿವಿಗೊಡಿ ನನ್ನ ಅಭಿಪ್ರಾಯ ತಿಳಿಸುತ್ತೇನೆ, ಕೇಳಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದಕಾರಣ, ನಾನು ಹೇಳುತ್ತಿದ್ದೇನೆ: ನನ್ನ ಮಾತನ್ನು ಕೇಳಿಸಿಕೊಳ್ಳಿರಿ, ನನಗೆ ಗೊತ್ತಿದ್ದನ್ನು ನಾನು ತಿಳಿಸುತ್ತೇನೆ.