Job 32:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಮಾತಾಡುತ್ತಿದ್ದಾಗ ನಾನು ತಾಳ್ಮೆಯಿಂದ ಕಾದುಕೊಂಡಿದ್ದೆನು. ನೀವು ಹೇಳಲು ಪದಗಳಿಗಾಗಿ ಆಲೋಚಿಸುತ್ತಿರುವಾಗ ನಾನು ನಿಮ್ಮ ವಾದಗಳನ್ನು ಆಲಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನೀವು ಆಡುತ್ತಿದ್ದ ಮಾತುಗಳನ್ನು ಕಾದು ಕೇಳುತ್ತಿದ್ದೆನು; ಏನು ಹೇಳಬೇಕೆಂದು ನೀವು ಆಲೋಚಿಸುತ್ತಿದ್ದಾಗ ನಿಮ್ಮ ನ್ಯಾಯಗಳಿಗಾಗಿ ಕಿವಿಗೊಟ್ಟಿದ್ದೆನು.
Kannada BSI Bible 2016
ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನೀವು ಆಡುತ್ತಿದ್ದ ಮಾತುಗಳನ್ನು ಕಾದು ಕೇಳುತ್ತಿದ್ದೆನು; ಏನು ಹೇಳಬೇಕೆಂದು ನೀವು ಆಲೋಚಿಸುತ್ತಿದ್ದಾಗ ನಿಮ್ಮ ನ್ಯಾಯಗಳಿಗಾಗಿ ಕಿವಿಗೊಟ್ಟಿದ್ದೆನು;
Kannada Bible (KNCL) BSI 2016
ನೀವು ಆಡುತ್ತಿದ್ದ ಮಾತುಗಳನು, ಮಾಡುತ್ತಿದ್ದ ಆಲೋಚನೆಗಳನು ಮುಂದಿಡುತ್ತಿದ್ದ ವಾದಗಳನು ನಾನು ಕಾದು ಕೇಳುತ್ತಿದ್ದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಮಾತಾಡಿ ಮುಗಿಸುವ ತನಕ ನಾನು ಕಾದಿದ್ದೆ. ನೀವು ಹೇಳುತ್ತಿದ್ದ ಕಾರಣಗಳನ್ನೂ, ಏನು ಹೇಳಬೇಕೆಂದು ಹುಡುಕುತ್ತಿದ್ದ ಪದಗಳನ್ನೂ ನಾನು ಕೇಳುತ್ತಿದ್ದೆನು.