Job 32:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಬನು ನನ್ನ ವಿರುದ್ಧವಾಗಿ ಹೇಳಿಕೆಗಳನ್ನು ಹೊರಡಿಸಲಿಲ್ಲ. ಆದರೆ ನಾನು ಅವನಿಗೆ ನಿಮ್ಮ ವಾದಗಳಿಂದ ಉತ್ತರ ನೀಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನನಗೆ ಪ್ರತಿಕೂಲವಾಗಿ ಇನ್ನೂ ವಾದವನ್ನು ಹೂಡಲಿಲ್ಲ; ನಾನೂ ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತನಾಡೆನು.
Kannada BSI Bible 2016
ನನಗೆ ವಿರೋಧವಾಗಿ ಅವನು ನುಡಿ ಗಳನ್ನು ಸಿದ್ಧಮಾಡಲಿಲ್ಲ; ನಿಮ್ಮ ಮಾತುಗಳಿಂದ ನಾನು ಅವನಿಗೆ ಉತ್ತರ ಕೊಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನನಗೆ ಪ್ರತಿಕೂಲವಾಗಿ [ಇನ್ನೂ] ವಾದವನ್ನು ಹೂಡಲಿಲ್ಲ; ನಾನು ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತಾಡೆನು.
Kannada Bible (KNCL) BSI 2016
ಯೋಬನು ನನ್ನೊಡನೆ ವಾದಮಾಡಲಿಲ್ಲ ನಿಮ್ಮ ಹಾಗೆ ಅವನಿಗೆ ನಾನು ಉತ್ತರಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಬನು ನನಗೆ ವಿರೋಧವಾಗಿ ನುಡಿಗಳನ್ನು ಪ್ರಯೋಗ ಮಾಡಲಿಲ್ಲ; ನಿಮ್ಮ ವಾದಗಳಿಂದ ನಾನು ಅವನಿಗೆ ಉತ್ತರ ಕೊಡುವುದಿಲ್ಲ.