Job 32:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಹಾ, ದ್ರಾಕ್ಷಾರಸವನ್ನು ತುಂಬಿ ಬಾಯಿಕಟ್ಟಿದ ಹೊಸ ಬುದ್ದಲಿಯಂತೆ ನನ್ನ ಹೊಟ್ಟೆಯು ಒಡೆದುಹೋಗುವ ಸ್ಥಿತಿಯಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ದ್ರಾಕ್ಷಾರಸವನ್ನು ತುಂಬಿ, ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ.
Kannada BSI Bible 2016
ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ದ್ರಾಕ್ಷಾರಸವನ್ನು ತುಂಬಿ ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ.
Kannada Bible (KNCL) BSI 2016
ದ್ರಾಕ್ಷಾರಸ ತುಂಬಿ ಬಾಯಿಕಟ್ಟಿದ ಹೊಸಬುದ್ದಲಿಯಂತೆ ನನ್ನ ಅಂತರಂಗವು ಬಿರಿದು ಒಡೆದುಹೋಗುವ ಹಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಅಂತರಾತ್ಮವು ತೆರೆಯದ ದ್ರಾಕ್ಷಾರಸದ ಹಾಗೆ ಇದೆ; ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಇದೆ.