Job 32:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಾನು ಮಾತಾಡಲೇಬೇಕು. ಆಗ ನನಗೆ ಉಪಶಮನವಾಗುತ್ತದೆ. ನನ್ನ ತುಟಿಗಳನ್ನು ತೆರೆದು ಯೋಬನ ದೂರುಗಳಿಗೆ ಉತ್ತರ ಕೊಡಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ಉಪಶಮನವಾಗುವ ಹಾಗೆ ಮಾತನಾಡುವೆನು. ನನ್ನ ತುಟಿಗಳನ್ನು ತೆರೆದು ಉತ್ತರ ಹೇಳುವೆನು.
Kannada BSI Bible 2016
ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಉಪಶಮನವಾಗುವ ಹಾಗೆ ಮಾತಾಡುವೆನು. ನನ್ನ ತುಟಿಗಳನ್ನು ತೆರೆದು ಉತ್ತರಹೇಳುವೆನು.
Kannada Bible (KNCL) BSI 2016
ತುಟಿ ತೆರೆದು ನಾನು ಉತ್ತರಿಸಲೇಬೇಕು ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು; ನನ್ನ ತುಟಿಗಳನ್ನು ತೆರೆದು ಉತ್ತರಕೊಡುವೆನು.