Job 33:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನನ್ನ ಕಾಲುಗಳನ್ನು ಸರಪಣಿಯಿಂದ ಕಟ್ಟಿದ್ದಾನೆ; ನಾನು ಮಾಡುವ ಪ್ರತಿಯೊಂದನ್ನೂ ದೇವರು ಗಮನಿಸುತ್ತಿದ್ದಾನೆ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ, ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ’ ಎಂದು ಹೇಳಿದೆಯಲ್ಲಾ.
Kannada BSI Bible 2016
ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ ಎಂದು ಆಡಿದ್ದೀಯಲ್ಲಾ.
Kannada Bible (KNCL) BSI 2016
‘ನನ್ನ ಕಾಲುಗಳಿಗೆ ಕೋಳ ತೊಡಿಸಿದ್ದಾನೆ ನನ್ನ ಎಲ್ಲ ಹಾದಿಗಳನ್ನು ಕಂಡುಕೊಂಡಿದ್ದಾನೆ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನನ್ನ ಕಾಲುಗಳಿಗೆ ಕೋಳ ಹಾಕಿದ್ದಾರೆ; ದೇವರು ನನ್ನ ಎಲ್ಲಾ ಹಾದಿಗಳನ್ನೂ ಪರಿಶೋಧಿಸುತ್ತಿದ್ದಾರೆ.’