Job 33:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನಿಗೆ ಸಾವು ಸಮೀಪವಾಗಿದೆ; ಅವನ ಜೀವವು ಪಾತಾಳಕ್ಕೆ ಹತ್ತಿರವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು.
Kannada BSI Bible 2016
ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವದು.
Kannada Bible (KNCL) BSI 2016
ಅವನ ಆತ್ಮ ಅಧೋಲೋಕವನ್ನು ಸಮೀಪಿಸುವುದು ಅವನ ಪ್ರಾಣ ಮೃತ್ಯುದೂತರಿಗೆ ಹತ್ತಿರವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮನುಷ್ಯನ ಆತ್ಮವು ಸಮಾಧಿಗೆ ಸಮೀಪಿಸುವುದು. ಅವನ ಪ್ರಾಣವು ಸಾವಿನ ಸಂದೇಶವಾಹಕರ ಹತ್ತಿರವಾಗುವುದು.