Job 33:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇವನನ್ನು ಪಾತಾಳದಿಂದ ರಕ್ಷಿಸು! ಇವನಿಗೋಸ್ಕರ ಪ್ರಾಯಶ್ಚಿತ್ತದ ಮಾರ್ಗವೊಂದನ್ನು ಕಂಡುಕೊಂಡಿದ್ದೇನೆ’ ಎಂದು ಹೇಳಿದರೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ,
Kannada BSI Bible 2016
ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಒಂದು ವೇಳೆ ಆ ಮನುಷ್ಯನಿಗೆ ಮೆಚ್ಚಿ - ಈಡು ಸಿಕ್ಕಿತು, ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು ಎಂದು ಅಪ್ಪಣೆಕೊಟ್ಟರೆ
Kannada Bible (KNCL) BSI 2016
‘ಇವನನ್ನು ಕಾಪಾಡಿ; ಅಧೋಲೋಕಕ್ಕೆ ತಳ್ಳಬೇಡಿ, ಬಿಡುಗಡೆ ಬೇಕಾದ ಈಡು ಇದೋ ಇಲ್ಲಿ!’ ಎಂದು ಹೇಳಿದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮಧ್ಯಸ್ಥನು ಅವನನ್ನು ಕರುಣಿಸಿ ದೇವರಿಗೆ, ‘ಅಧೋಲೋಕವೆಂಬ ಕುಣಿಗೆ ಇಳಿಯುವುದರಿಂದ ಇವನನ್ನು ಕಾಪಾಡಿರಿ; ನಾನು ಇವನಿಗಾಗಿ ವಿಮೋಚನೆಯ ಕ್ರಯವನ್ನು ಕಂಡುಹಿಡಿದಿದ್ದೇನೆ.