Job 33:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅವನನ್ನು ಎಚ್ಚರಿಸಿ ಅವನ ಆತ್ಮವನ್ನು ಪಾತಾಳದಿಂದ ರಕ್ಷಿಸಬೇಕೆಂದೂ ಜೀವನದ ಸುಖವನ್ನು ಅವನು ಮತ್ತೆ ಅನುಭವಿಸಲೆಂದೂ ದೇವರು ಈ ಕಾರ್ಯಗಳನ್ನು ಪದೇಪದೇ ಮಾಡುವನು. (Verses 29-30)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಎರಡು ಸಾರಿ, ಹೌದು ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು.
Kannada BSI Bible 2016
ಇಗೋ, ಇವೆಲ್ಲವುಗಳನ್ನು ಅನೇಕ ಸಾರಿ ಮನು ಷ್ಯನಿಗೆ ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ ಜೀವಲೋಕದ ಬೆಳಕನ್ನು ಅನುಭವಿಸುವಂತೆ
Kannada Bible (KNCL) BSI 2016
ಇದನ್ನೆಲ್ಲ ನೀಡುವನು ಆ ದೇವರೇ ಇಮ್ಮಡಿ ಮುಮ್ಮಡಿಯಾಗಿ ನೀಡುವನು ಮನುಜನಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೋಡು, ದೇವರು ಎರಡು ಸಾರಿಯಲ್ಲದೆ, ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮನುಷ್ಯರಿಗಾಗಿ ಮಾಡುವರು.