Job 33:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಹೃದಯವು ಯಥಾರ್ಥವಾಗಿದೆ. ಆದ್ದರಿಂದ ನಾನು ಯಥಾರ್ಥವಾದ ಮಾತುಗಳನ್ನು ಹೇಳುವೆನು, ನನಗೆ ತಿಳಿದಿರುವ ಸಂಗತಿಗಳ ಬಗ್ಗೆ ಸತ್ಯವನ್ನು ಹೇಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.
Kannada BSI Bible 2016
ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.
Kannada Bible (KNCL) BSI 2016
ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುತ್ತವೆ; ನನ್ನ ತುಟಿಗಳು ನಾನು ತಿಳಿದುಕೊಂಡಿದ್ದನ್ನೇ ಯಥಾರ್ಥವಾಗಿ ಹೇಳುತ್ತವೆ.