Job 33:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಬನೇ, ಕಿವಿಗೊಡು! ನಿನಗೆ ಸಾಧ್ಯವೆನಿಸಿದರೆ ನನಗೆ ಉತ್ತರಕೊಡು. ನಿನ್ನ ವಾದವನ್ನು ಸಿದ್ಧಪಡಿಸಿಕೊ. ನನ್ನೆದುರಿನಲ್ಲಿ ನಿನ್ನ ಪರವಾಗಿ ಪ್ರತಿವಾದಿಸು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ.
Kannada BSI Bible 2016
ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ.
Kannada Bible (KNCL) BSI 2016
ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು ನನ್ನ ಎದುರಿನಲ್ಲೇ ನಿಂತು ವಾದಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನಗೆ ಸಾಧ್ಯವಾದರೆ ನನಗೆ ಉತ್ತರಕೊಡು; ನನ್ನ ಎದುರಿನಲ್ಲೇ ನಿನ್ನ ವ್ಯಾಜ್ಯವನ್ನು ವಾದಿಸು.