Job 33:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಹೀಗೆಂದು ಹೇಳಿದೆ: ‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ.
Kannada BSI Bible 2016
ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನೂ ಪಾಪವಿಲ್ಲ.
Kannada Bible (KNCL) BSI 2016
‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ.