Job 34:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಹು ತನ್ನ ಮಾತನ್ನು ಮುಂದುವರಿಸಿದನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲೀಹು ಮತ್ತೆ ಇಂತೆಂದನು,
Kannada BSI Bible 2016
ಇನ್ನೂ ಹೆಚ್ಚಾಗಿ ಎಲೀಹು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲೀಹು ಮತ್ತೆ ಇಂತೆಂದನು -
Kannada Bible (KNCL) BSI 2016
ಎಲೀಹುವನು ಮತ್ತೆ ಹೀಗೆಂದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಹು ಮುಂದುವರೆಸಿ ಹೇಳಿದ್ದೇನೆಂದರೆ: