Job 34:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಲೋಕಕ್ಕೆ ದೇವರನ್ನು ಅಧಿಪತಿಯನ್ನಾಗಿ ಯಾರು ಆರಿಸಿಕೊಂಡರು? ಇಡೀ ಪ್ರಪಂಚದ ಮೇಲಿನ ಜವಾಬ್ದಾರಿಯನ್ನು ದೇವರಿಗೆ ಯಾರು ಕೊಟ್ಟರು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾರು? ಯಾರು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು?
Kannada BSI Bible 2016
ಯಾವನು ಆತನಿಗೆ ಭೂಮಿಯ ಮೇಲೆ ಅಧಿಕಾರ ಕೊಟ್ಟಿದ್ದಾನೆ? ಇಲ್ಲವೆ ಆತನಿಗೆ ಸರ್ವಲೋಕವನ್ನು ಉಂಟುಮಾಡಿದ್ದಾನೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾವನು? ಯಾವನು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು?
Kannada Bible (KNCL) BSI 2016
ಭೂಲೋಕವನು ಆತನ ವಶಕ್ಕೆ ಕೊಟ್ಟವನುಂಟೆ? ಆತನಲ್ಲದೆ ಭೂಮಂಡಲವನು ಕ್ರಮಪಡಿಸಿದವನುಂಟೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯ ಮೇಲೆ ದೇವರನ್ನು ನೇಮಿಸಿದವರು ಯಾರು? ಸರ್ವಲೋಕವನ್ನು ದೇವರ ವಶಕ್ಕೆ ಒಪ್ಪಿಸಿಕೊಟ್ಟವರು ಯಾರು?