Job 34:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು, ತನ್ನ ಆತ್ಮವನ್ನೂ ಜೀವದ ಉಸಿರನ್ನೂ ಜನರಿಂದ ತೆಗೆದುಕೊಳ್ಳುವುದಾದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ,
Kannada BSI Bible 2016
ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವದಾದರೆ
Kannada Bible (KNCL) BSI 2016
ದೇವರು ಮನಸ್ಸುಮಾಡಿ ತನ್ನ ಆತ್ಮವನ್ನು ಹಿಂದಕ್ಕೆ ತೆಗೆದುಕೊಂಡನಾದರೆ ತನ್ನ ಶ್ವಾಸವನ್ನು ಹಿಂದಕೆ ಎಳೆದುಕೊಂಡನಾದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ, ದೇವರು ತಮ್ಮ ಆತ್ಮವನ್ನೂ, ಶ್ವಾಸವನ್ನೂ, ನಮ್ಮಿಂದ ಹಿಂದಕ್ಕೆ ತೆಗೆದುಕೊಳ್ಳಲು ಮನಸ್ಸುಮಾಡುವುದಾದರೆ,