Job 34:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ವಿವೇಕಿಯಾಗಿದ್ದರೆ, ನನ್ನ ಮಾತುಗಳಿಗೆ ಕಿವಿಗೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನಗೆ ವಿವೇಕವಿದ್ದರೆ ಇದನ್ನು ಕೇಳು, ನನ್ನ ಮಾತುಗಳ ಧ್ವನಿಗೆ ಕಿವಿಗೊಡು!
Kannada BSI Bible 2016
ಗ್ರಹಿಕೆ ಇದ್ದರೆ ಇದನ್ನು ಕೇಳು; ನನ್ನ ನುಡಿಗಳ ಶಬ್ದಕ್ಕೆ ಕಿವಿಗೊಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೆ ವಿವೇಕವಿದ್ದರೆ ಇದನ್ನು ಕೇಳು, ನನ್ನ ಮಾತುಗಳ ಧ್ವನಿಗೆ ಕಿವಿಗೊಡು!
Kannada Bible (KNCL) BSI 2016
ಬುದ್ದಿಯಿದ್ದರೆ ಇದನು ಕೇಳಿ ನನ್ನ ಮಾತಿನ ದನಿಗೆ ಕಿವಿಗೊಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೋಬನೇ, ಅರ್ಥಮಾಡಿಕೊಂಡು, ಇದನ್ನು ಕೇಳಿಸಿಕೋ; ನನ್ನ ಮಾತಿಗೆ ಕಿವಿಗೊಡು.