Job 34:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಸೋಲಿಸಿ ನಾಶಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು.
Kannada BSI Bible 2016
ಆದದರಿಂದ ಅವರು ನಾಶವಾಗುವಂತೆ ಆತನು ಅವರ ಕೆಲಸಗಳನ್ನು ತಿಳುಕೊಂಡು ರಾತ್ರಿಯಲ್ಲಿ ತಿರುಗಿಸಿ ಬಿಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು.
Kannada Bible (KNCL) BSI 2016
ದುಷ್ಕಾರ್ಯಗಳು ಆತನಿಗೆ ತಿಳಿದಿರುವ ಕಾರಣ ಇರುಳಲ್ಲೇ ದುರುಳರನು ಕೆಡವಿ ನಾಶಕ್ಕೆ ಗುರಿಮಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ದೇವರು ಅಂಥವರ ದುಷ್ಕಾರ್ಯಗಳನ್ನು ತಿಳಿದಿದ್ದಾರೆ. ರಾತ್ರಿಯಲ್ಲಿ ಅವರನ್ನು ಕೆಡವಿ ದಂಡನೆಗೆ ಗುರಿಮಾಡುವರು.