Job 34:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ. ಅವನ ಮಾತುಗಳಿಗೆ ಅರ್ಥವೇ ಇಲ್ಲ!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಯೋಬನು ತಿಳಿವಳಿಕೆಯಿಲ್ಲದೆ ನುಡಿಯುತ್ತಾನೆ, ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.’
Kannada BSI Bible 2016
ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಬನು ತಿಳುವಳಿಕೆಯಿಲ್ಲದೆ ನುಡಿಯುತ್ತಾನೆ, ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.
Kannada Bible (KNCL) BSI 2016
‘ಯೋಬನು ತಿಳುವಳಿಕೆಯಿಲ್ಲದೆ ನುಡಿದಿದ್ದಾನೆ ಅವನ ಮಾತುಗಳಲ್ಲಿ ಬುದ್ದಿವಂತಿಕೆ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡಿದ್ದಾನೆ; ಅವನ ಮಾತುಗಳು ಬುದ್ಧಿಯಿಲ್ಲದ ಮಾತುಗಳು.