Job 34:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ ನಾವು ಈ ವಾದಗಳನ್ನು ಪರೀಕ್ಷಿಸಿ ನ್ಯಾಯವಾದದ್ದನ್ನೇ ಆರಿಸಿಕೊಳ್ಳೋಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನ್ಯಾಯವನ್ನೇ ಆರಿಸಿಕೊಳ್ಳೋಣ, ಒಳ್ಳೆಯದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ.
Kannada BSI Bible 2016
ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ನ್ಯಾಯವನ್ನೇ ಆರಿಸಿಕೊಳ್ಳೋಣ, ಒಳ್ಳೇದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ.
Kannada Bible (KNCL) BSI 2016
ಸರಿಯಾದುದನ್ನೇ ಆಯ್ದುಕೊಳ್ಳೋಣ ಒಳಿತಾದುದನ್ನು ನಮ್ಮ ನಮ್ಮಲ್ಲೇ ನಿಶ್ಚಯಿಸಿಕೊಳ್ಳೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಸರಿಯಾದುದನ್ನೇ ಆಯ್ದುಕೊಳ್ಳೋಣ; ಒಳ್ಳೆಯದು ಏನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.