Job 34:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಬನು ದುಷ್ಟರೊಂದಿಗೆ ಸ್ನೇಹದಿಂದಿರುವನು; ಕೆಟ್ಟವರ ಸಂಗಡ ನಡೆದಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುತ್ತಾನೆ, ಕೆಟ್ಟವರ ಸಂಗಡ ನಡೆದಾಡುತ್ತಾನೆ.
Kannada BSI Bible 2016
ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುವವನು; ಕೆಟ್ಟವರ ಸಂಗಡ ನಡೆದಾಡುವವನು.
Kannada Bible (KNCL) BSI 2016
ಇವನು ದುರ್ಜನರ ಸಂಗಡ ಸಂಚರಿಸುವವನು ಕೆಡುಕರ ಸಂಗಡ ನಡೆದಾಡುವವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಬನು ದುಷ್ಕರ್ಮಿಗಳೊಂದಿಗೆ ಸಹವಾಸ ಇಟ್ಟುಕೊಳ್ಳುತ್ತಾ ದುಷ್ಟಜನರ ಸಂಗಡ ನಡೆದಾಡುತ್ತಾನೆ.