Job 35:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅಲ್ಲದೆ ಆ ಕೆಟ್ಟವರು ದೇವರನ್ನು ಸಹಾಯಕ್ಕಾಗಿ ಕೇಳಿಕೊಂಡರೂ ಆತನು ಅವರಿಗೆ ಉತ್ತರಿಸುವುದಿಲ್ಲ. ಯಾಕೆಂದರೆ ಅವರು ದುಷ್ಟರೂ ದುರಾಭಿಮಾನಿಗಳೂ ಆಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, ಆದರೂ ಆತನು ಉತ್ತರವನ್ನು ದಯಪಾಲಿಸುವುದಿಲ್ಲ.
Kannada BSI Bible 2016
ಅಲ್ಲಿ ಅವರು ಕೆಟ್ಟವರ ಗರ್ವದ ನಿಮಿತ್ತ ಮೊರೆಯಿಡಲು ಉತ್ತರ ಕೊಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, ಆದರೂ ಆತನು ಉತ್ತರವನ್ನು ದಯಪಾಲಿಸುವದಿಲ್ಲ.
Kannada Bible (KNCL) BSI 2016
ಎಂತಲೆ ದುರುಳರ ಸೊಕ್ಕನ್ನು ಮುಂದಿಟ್ಟು ಗೋಳಿಟ್ಟರೂ ದೇವರು ಅವರಿಗೆ ಉತ್ತರ ಕೊಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುತ್ತಾರೆ; ಆದರೂ ದೇವರು ಅವರಿಗೆ ಉತ್ತರವನ್ನು ದಯಪಾಲಿಸುವುದಿಲ್ಲ.