Job 35:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೇವರು ಕೆಟ್ಟಜನರನ್ನು ದಂಡಿಸುವುದಿಲ್ಲ; ಪಾಪವನ್ನು ಗಮನಿಸುವುದಿಲ್ಲ ಎಂಬುದು ಯೋಬನ ಆಲೋಚನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವುದಿಲ್ಲವೆಂದು,
Kannada BSI Bible 2016
ಆದರೆ ಈಗ ಅದು ಹಾಗಲ್ಲದಿರುವದರಿಂದ ಆತನು ತನ್ನ ಕೋಪದಿಂದ ಏನೂ ವಿಚಾರಿಸದೆ ಇದ್ದಾನೆ; ಆದರೂ ಅವನು ದೊಡ್ಡ ಇಕ್ಕಟ್ಟಿನಲ್ಲಿ ಅದನ್ನು ತಿಳುಕೊಳ್ಳುವದಿಲ್ಲ.ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು [ದುಷ್ಟರ ಮೇಲೆ] ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವದಿಲ್ಲವೆಂದು
Kannada Bible (KNCL) BSI 2016
‘ದೇವರು ಸಿಟ್ಟುಗೊಂಡು ಶಿಕ್ಷಿಸುವುದಿಲ್ಲ ದ್ರೋಹಗಳನ್ನು ಅಷ್ಟಾಗಿ ಗಣನೆಗೆ ತಂದುಕೊಳ್ಳುವುದಿಲ್ಲ’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಕೋಪದಿಂದ ದುಷ್ಟರನ್ನು ದಂಡಿಸದೆ ಇರುವ ಕಾರಣ, ‘ಆಹಾ, ದೇವರು ದ್ರೋಹವನ್ನು ಅಷ್ಟಾಗಿ ಗಮನಿಸುವುದಿಲ್ಲ,’ ಎಂದು ನೀನು ಹೇಳುವಾಗ ದೇವರು ಕೇಳಿಸಿಕೊಳ್ಳುವರೋ?