Job 36:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಎಲ್ಲಾ ಹಣವು ಈಗ ನಿನಗೆ ಸಹಾಯ ಮಾಡಲಾರದು; ನಿನ್ನಲ್ಲಿರುವ ಶಕ್ತಿಸಾಮರ್ಥವು ಸಹ ನಿನಗೆ ಸಹಾಯ ಮಾಡಲಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ, ಧನಸಾಮರ್ಥ್ಯವೂ ನಿನಗೆ ಈಡಾಗುವುದೇ?
Kannada BSI Bible 2016
ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ ಧನಸಾಮರ್ಥ್ಯವೂ ಈಡಾದಾವೇ?
Kannada Bible (KNCL) BSI 2016
ಐಶ್ವರ್ಯವಾಗಲಿ, ಧನಸಾಮರ್ಥ್ಯವಾಗಲಿ ಕಷ್ಟಾನುಭವವಿಲ್ಲದೆ ನಿನಗೆ ಈಡಾಗವಿಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಐಶ್ವರ್ಯವೂ, ಶಕ್ತಿಸಾಮರ್ಥ್ಯವೂ ಕಷ್ಟಾನುಭವವಿಲ್ಲದೆ ಸಾಗಿಸಲು ಸಾಧ್ಯವೇ?