Job 36:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೋಬನೇ, ಇನ್ನು ಸ್ವಲ್ಪಹೊತ್ತು ನನ್ನೊಂದಿಗೆ ತಾಳ್ಮೆಯಿಂದಿರು. ದೇವರ ಪರವಾಗಿ ಹೇಳಬೇಕಾಗಿರುವ ಇನ್ನೂ ಕೆಲವು ಮಾತುಗಳಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, ದೇವರ ಪರವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವು ಉಂಟು.
Kannada BSI Bible 2016
ನನಗೋಸ್ಕರ ಸ್ವಲ್ಪ ತಾಳಿ ಕೋ; ಆಗ ನಿನಗೆ ಪ್ರಕಟಮಾಡುವೆನು; ಯಾಕಂದರೆ ದೇವರ ಪರವಾಗಿ ಇನ್ನೂ ಮಾತುಗಳುಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, ದೇವರ ಪಕ್ಷವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವುಂಟು.
Kannada Bible (KNCL) BSI 2016
“ತಾಳು, ನಾನು ಹೇಳುವುದನು ಇನ್ನೂ ಸ್ವಲ್ಪ ಕೇಳು ದೇವರ ಪರವಾಗಿ ಹೇಳತಕ್ಕವು ಇನ್ನು ಕೆಲವುಂಟು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನನ್ನು ಸ್ವಲ್ಪ ತಾಳಿಕೋ, ನಾನು ನಿನಗೆ ತೋರಿಸಿಕೊಡುತ್ತೇನೆ. ಏಕೆಂದರೆ ದೇವರ ಪರವಾಗಿ ಇನ್ನೂ ಹೇಳತಕ್ಕ ಮಾತುಗಳು ಇವೆ.