Job 36:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೇವರನ್ನು ಆತನ ಕಾರ್ಯಗಳಿಗಾಗಿ ಕೊಂಡಾಡಲು ಮರೆಯಬೇಡ. ಜನರು ಆತನನ್ನು ಕುರಿತು ಅನೇಕ ಸುತ್ತಿಗೀತೆಗಳನ್ನು ಬರೆದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರು ಕೀರ್ತಿಸುವ, ಆತನ ಕೆಲಸವನ್ನು ಹೊಗಳಲು ಮರೆಯಬೇಡ.
Kannada BSI Bible 2016
ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರು ಕೀರ್ತಿಸಿರುವ ಆತನ ಕೆಲಸವನ್ನು ಹೊಗಳಲು ಮರೆಯಬೇಡ.
Kannada Bible (KNCL) BSI 2016
ಮಾನವರು ಸ್ತುತಿಸಿರುವ ಆತನ ಕಾರ್ಯಗಳನ್ನ ನೀನೂ ಕೂಡ ಹೊಗಳಲು ಮರೆಯಬೆಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯರು ಹೊಗಳಿ ಹಾಡುವ ಹಾಡುಗಳಿಂದ, ದೇವರ ಕೃತ್ಯಗಳನ್ನು ಉನ್ನತಪಡಿಸಲು ನೆನಸಿಕೋ.