Job 36:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಿರುಗಾಳಿಯು ಬರುತ್ತಿದೆಯೆಂದು ಗುಡುಗು ಎಚ್ಚರಿಕೆ ನೀಡುತ್ತದೆ; ಬಿರುಗಾಳಿ ಬರುತ್ತಿರುವುದು ದನಕರುಗಳಿಗೂ ಸಹ ಗೊತ್ತಾಗುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು, ದನಕರುಗಳೂ ಸಹ ಆತನ ಆಗಮನವನ್ನು ತಿಳಿಯುವವು.”
Kannada BSI Bible 2016
ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವದು, ದನಗಳು ಸಹ ಆತನ ಆಗಮನವನ್ನು ತಿಳಿಸುವವು.
Kannada Bible (KNCL) BSI 2016
ಅದರ ಆರ್ಭಟವು ಆತನನ್ನು ಪ್ರಕಟಿಸುತ್ತದೆ ಆತನ ಆಗಮನವನು ದನಕರುಗಳಿಗೂ ತಿಳಿಸುತ್ತದೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿರುಗಾಳಿಯು ಬರುತ್ತಿದೆ ಎಂದು ದೇವರ ಸಿಡಿಲು ತಿಳಿಸುತ್ತದೆ; ದನಕರುಗಳು ಸಹ ದೇವರ ಆಗಮನವನ್ನು ತಿಳಿಸುತ್ತವೆ.