Job 36:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅವರು ಒಂದುವೇಳೆ ದಂಡನೆಗೆ ಒಳಗಾಗಿ ಸರಪಣಿಗಳಿಂದ ಬಂಧಿಸಲ್ಪಟ್ಟು ಸಂಕಟಪಡುತ್ತಿದ್ದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,
Kannada BSI Bible 2016
ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಒಂದು ವೇಳೆ ಬಂಧಕ್ಕೆ ಸಿಕ್ಕಿ ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,
Kannada Bible (KNCL) BSI 2016
ಆದರೆ ಅವರು ಬಂಧನಕ್ಕೊಳಗಾದರೆ ಸಂಕಟ ಸಂಕೋಲೆಗಳಿಗೆ ಸಿಕ್ಕಿಕೊಂಡರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ಜನರು ಸಂಕಟದ ಸಂಕೋಲೆಗಳಿಂದ ಬಂಧಿತರಾಗಿ, ಬಾಧೆಯ ಹಗ್ಗಗಳಿಂದ ಹಿಡಿಯಲಾಗಿದ್ದರೆ,