Job 37:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ಉಸಿರು ನೀರನ್ನು ಮಂಜನ್ನಾಗಿ ಮಾಡಿ ಸಾಗರಗಳನ್ನು ಹೆಪ್ಪುಗಟ್ಟಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಶ್ವಾಸದಿಂದ ನೀರು ಮಂಜುಗಡ್ಡೆಯಾಗುವುದು, ವಿಶಾಲವಾದ ನೀರು ಗಟ್ಟಿಯಾಗುವುದು.
Kannada BSI Bible 2016
ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಶ್ವಾಸದಿಂದ ನೀರು ಮಂಜುಗಡ್ಡೆಯಾಗುವದು, ವಿಶಾಲವಾದ ನೀರು ಗಟ್ಟಿಯಾಗುವದು.
Kannada Bible (KNCL) BSI 2016
ದೇವರ ಉಸಿರಿನಿಂದ ನೀರು ಹಿಮಗಡ್ಡೆಯಾಗುತ್ತದೆ ಸವಿಸ್ತಾರದ ಜಲವು ಕೂಡ ಮಂಜುಗಡ್ಡೆಯಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಶ್ವಾಸದಿಂದ ನೀರು ಮಂಜುಗಡ್ಡೆ ಆಗುವುದು; ವಿಶಾಲ ಸಮುದ್ರದ ನೀರು ಗಟ್ಟಿಯಾಗುವುದು.