Job 37:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಂಡಲದಲ್ಲೆಲ್ಲಾ ಚಲಿಸಲು ದೇವರು ಮೋಡಗಳಿಗೆ ಆಜ್ಞಾಪಿಸುವನು. ಮೋಡಗಳು ಆತನ ಆಜ್ಞೆಗನುಸಾರವಾಗಿ ಮಾಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವುದನ್ನೇ ಮಾಡಲಿ ಎಂದು, ಅವುಗಳನ್ನು ನಡಿಸಿ ಸುತ್ತಮುತ್ತಲು ತಿರುಗಿಸುವನು.
Kannada BSI Bible 2016
ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವದನ್ನೇ ಮಾಡಲಿ ಎಂದು ಅವುಗಳನ್ನು ನಡೆಯಿಸಿ ಸುತ್ತಮುತ್ತಲು ತಿರುಗಿಸುವನು.
Kannada Bible (KNCL) BSI 2016
ಜಗದೊಳೆಲ್ಲ ಆತ ವಿಧಿಸಿದಂತೆ ಜರುಗಬೇಕೆಂದು ಸುತ್ತಮುತ್ತಲು ಸಿಡಿಲುಗಳು ಸಂಚರಿಸುವಂತೆ ಮಾಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಲೋಕದಲ್ಲೆಲ್ಲಾ ಸಿಡಿಲುಗಳಿಗೆ ದೇವರು ಆಜ್ಞಾಪಿಸಲು, ಎಲ್ಲಾ ಕೆಲಸವನ್ನು ಮಾಡುವಂತೆ ಅವು ತಿರುಗುತ್ತವೆ.