Job 37:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ದೇವರಿಗೆ, ‘ನಿನ್ನೊಂದಿಗೆ ಮಾತಾಡಬೇಕಾಗಿದೆ’ ಎಂದು ಹೇಳಲಾರೆ. ಯಾಕೆಂದರೆ ಅದು ನಾಶನವನ್ನೇ ಕೇಳಿಕೊಂಡಂತಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಮಾತನಾಡಬೇಕೆಂದು ಆತನಿಗೆ ಹೇಳಿ ಕಳುಹಿಸಲು ಸಾಧ್ಯವೇ? ಹಾಗೆ ಮಾಡುವವನು ತನ್ನನ್ನೇ ನಿರ್ಮೂಲ ಮಾಡಿಕೊಂಡಂತೆ.
Kannada BSI Bible 2016
ನಾನು ಮಾತಾಡುತ್ತೇನೆಂದು ಆತನಿಗೆ ತಿಳಿಸಲ್ಪಡಬೇಕೋ? ಮನುಷ್ಯನು ಮಾತಾಡಿದರೆ ನಿಜ ವಾಗಿ ನುಂಗಲ್ಪಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಮಾತಾಡಬೇಕೆಂದು ಆತನಿಗೆ ಹೇಳಿ ಕಳುಹಿಸೇನೋ? ತಾನು ನಾಶವಾಗಬೇಕೆಂದು ಯಾವನಾದರೂ ಅರಿಕೆ ಮಾಡುವದುಂಟೇ?
Kannada Bible (KNCL) BSI 2016
ನಾನು ಮಾತಾಡಬೇಕೆಂದು ದೇವರಿಗೆ ಹೇಳಿಕಳಿಸಲಾದೀತೆ? ಹಾಗೆ ಮಾಡುವವನು ತನ್ನನ್ನೆ ನಿರ್ಮೂಲ ಮಾಡಿಕೊಂಡಂತೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಮಾತನಾಡಬೇಕೆಂದು ದೇವರಿಗೆ ಹೇಳಿಕಳುಹಿಸಬೇಕೆ? ಹಾಗೆ ಮನುಷ್ಯನು ಮಾತನಾಡಿದರೆ, ನಿಜವಾಗಿಯೂ ಬದುಕಿರಲು ಸಾಧ್ಯವೇ?