Job 37:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವನೂ ಪ್ರಕಾಶಮಾನವಾದ ಸೂರ್ಯನನ್ನು ನೋಡಲಾರನು. ಗಾಳಿಯು ಮೋಡಗಳನ್ನು ಬಡಿದುಕೊಂಡು ಹೋದಮೇಲೆ ಆಕಾಶದಲ್ಲಿ ಸೂರ್ಯನು ಬಹು ಪ್ರಕಾಶಮಾನವಾಗಿ ಹೊಳೆಯುತ್ತಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು, ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು.
Kannada BSI Bible 2016
ಆದರೆ ಈಗ ಅವರು ಮೋಡಗಳಲ್ಲಿ ಹೊಳೆಯುವ ಬೆಳಕನ್ನು ನೋಡುವದಿಲ್ಲ; ಗಾಳಿಯು ಹಾದು ಅವು ಗಳನ್ನು ನಿರ್ಮಲ ಮಾಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು.
Kannada Bible (KNCL) BSI 2016
ಗಾಳಿಬೀಸಿ ಗಗನವನು ಶುಭ್ರಗೊಳಿಸಲು ಅಲ್ಲಿ ಪ್ರಜ್ವಲಿಸುವ ಬೆಳಕನು ದೃಷ್ಟಿಸಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾಳಿ ಬೀಸಿ ಆಕಾಶ ಶುಭ್ರವಾದಾಗ, ಪ್ರಜ್ವಲಿಸುವ ಸೂರ್ಯನನ್ನು ದೃಷ್ಟಿಸಲಾಗದು ಹೌದು, ಯಾರೂ ದಿಟ್ಟಿಸಿ ನೋಡಲಾರರು.