Job 37:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಾಣಿಗಳು ಓಡಿಹೋಗಿ ತಮ್ಮ ಗುಹೆಗಳಲ್ಲಿ ಸೇರಿಕೊಳ್ಳುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೃಗಗಳು ಗುಹೆಗಳನ್ನು ಸೇರಿ, ತಮ್ಮ ಗುಹೆಗಳಲ್ಲಿ ವಾಸಿಸುವವು.
Kannada BSI Bible 2016
ಆಗ ಮೃಗಗಳು ಗವಿಗಳಲ್ಲಿ ಸೇರಿ ತಮ್ಮ ಸ್ಥಳದಲ್ಲಿ ಉಳಿಯುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೃಗಗಳೂ ಗುಹೆಗಳನ್ನು ಸೇರಿ ತಮ್ಮ ಹಕ್ಕೆಗಳಲ್ಲಿ ವಾಸಿಸುವವು.
Kannada Bible (KNCL) BSI 2016
ಆಗ ಮೃಗಗಳು ಗುಹೆ ಸೇರುತ್ತವೆ ಪ್ರಾಣಿಗಳು ಬಿಲಗಳಲೇ ತಂಗುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೃಗಗಳು ಅಡಗುವ ಸ್ಥಳಕ್ಕೆ ಹೋಗುತ್ತವೆ, ತಮ್ಮ ಗುಹೆಗಳಲ್ಲಿ ಉಳಿಯುತ್ತವೆ.