Job 38:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ ಮುಂಜಾನೆಗಾಗಲಿ ಹಗಲಿಗಾಗಲಿ ಆರಂಭವಾಗೆಂದು ಆಜ್ಞಾಪಿಸಿರುವಿಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಜೀವಮಾನದಲ್ಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯೋ? ಮುಂಜಾನೆಯ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದೆಯಾ?
Kannada BSI Bible 2016
ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಜೀವಮಾನದಲ್ಲಿ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದಿಯಾ? ಭೂವಿುಯ ಅಂಚುಗಳನ್ನು ಹಿಡಿದು
Kannada Bible (KNCL) BSI 2016
ನಿನ್ನ ಜೀವಮಾನದಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ, ‘ಅರುಣೋದಯವಾಗಲಿ,’ ಎಂದು ಆಜ್ಞಾಪಿಸಿರುವೆಯಾ? ಮುಂಜಾನೆಯ ಬೆಳಗಿಗೆ ಅದರ ಸ್ಥಳವನ್ನು ತಿಳಿಯಪಡಿಸಿರುವೆಯಾ?